Versions
KNV ನಾನು ದಿನವೆಲ್ಲಾ ವ್ಯಾಧಿ ಪೀಡಿತನಾಗಿದ್ದೇನೆ; ಪ್ರತಿ ಉದಯದಲ್ಲಿ ನನಗೆ ಶಿಕ್ಷೆ ಯಾಯಿತು.
ERVKN ದೇವರೇ ದಿನವೆಲ್ಲಾ ನಾನು ಕಷ್ಟಪಡುತ್ತಿರುವೆ. ಪ್ರತಿ ಮುಂಜಾನೆಯೂ ನೀನು ನನ್ನನ್ನು ಶಿಕ್ಷಿಸುವೆ.
IRVKN ನಾನು ಯಾವಾಗಲೂ ವ್ಯಾಧಿಪೀಡಿತನಾಗಿದ್ದು,
ಪ್ರತಿದಿನವೂ ದಂಡಿಸಲ್ಪಡುತ್ತಾ ಇದ್ದೇನಲ್ಲಾ.