Bible Language

Psalms 73:25 (HCSB) Holman Christian Standard Bible

Versions

KNV   ಪರ ಲೋಕದಲ್ಲಿ ನನಗೆ ನೀನಲ್ಲದೆ ಮತ್ತಾರಿದ್ದಾರೆ? ನಿನ್ನ ಹೊರತಾಗಿ ಭೂಮಿಯಲ್ಲಿ ನಾನು ಅಪೇಕ್ಷಿಸುವವರು ಯಾರೂ ಇಲ್ಲ.
ERVKN   ಪರಲೋಕದಲ್ಲಿ ನೀನಲ್ಲದೆ ನನಗೆ ಬೇರೆ ಯಾರ ಅಗತ್ಯವಿದೆ? ಲೋಕದಲ್ಲಿ ನಿನ್ನನ್ನಲ್ಲದೆ ಬೇರೆ ಯಾರನ್ನು ಬಯಸಲಿ?
IRVKN   ಪರಲೋಕದಲ್ಲಿ ನನಗೆ ನೀನಲ್ಲದೆ ಮತ್ತಾರು ಅವಶ್ಯ?
ಇಹಲೋಕದಲ್ಲಿ ನಿನ್ನನ್ನಲ್ಲದೆ ಇನ್ನಾರನ್ನೂ ಬಯಸುವುದಿಲ್ಲ.