Bible Language

Psalms 73:27 (HCSB) Holman Christian Standard Bible

Versions

KNV   ಇಗೋ, ನಿನಗೆ ದೂರವಾಗಿರುವವರು ನಾಶವಾಗುವರು, ನಿನ್ನನ್ನು ಬಿಟ್ಟು ಜಾರತ್ವ ಮಾಡುವವರೆಲ್ಲ ರನ್ನು ಸಂಹರಿಸಿದ್ದೀ.
ERVKN   ನಿನ್ನನ್ನು ತೊರೆದುಬಿಟ್ಟವರು ನಾಶವಾಗುವರು. ನಿನಗೆ ದ್ರೋಹಮಾಡಿದವರನ್ನೆಲ್ಲ ನೀನು ನಾಶಮಾಡುವೆ.
IRVKN   ಇಗೋ, ನಿನ್ನನ್ನು ಬಿಟ್ಟವರು ನಾಶವಾಗುವರು;
ನಿನಗೆ ದ್ರೋಹ ಮಾಡಿದವರೆಲ್ಲರನ್ನು ನಿರ್ಮೂಲ ಮಾಡುತ್ತೀ.