Bible Language

Psalms 73:6 (HCSB) Holman Christian Standard Bible

Versions

KNV   ಆದದರಿಂದ ಗರ್ವವು ಅವರಿಗೆ ಕಂಠಮಾಲೆಯಂತೆ ಅವರನ್ನು ಸುತ್ತಿದೆ, ಬಲಾತ್ಕಾರವು ಅವರನ್ನು ಬಟ್ಟೆಯ ಹಾಗೆ ಮುಚ್ಚುತ್ತದೆ.
ERVKN   ಆದ್ದರಿಂದ ಗರ್ವವು ಅವರಿಗೆ ಆಭರಣವಾಗಿದೆ; ದ್ವೇಷವು ಅವರಿಗೆ ಉಡುಪಾಗಿದೆ.
IRVKN   ಆದುದರಿಂದ ಅವರಿಗೆ ಗರ್ವವು ಕಂಠಮಾಲೆಯಾಗಿದೆ;
ಬಲಾತ್ಕಾರವು ಉಡುಪಾಗಿದೆ.