Bible Language

Psalms 73:7 (HCSB) Holman Christian Standard Bible

Versions

KNV   ಅವರ ಕಣ್ಣುಗಳು ಕೊಬ್ಬಿನಿಂದ ಉಬ್ಬಿಕೊಂಡಿರುತ್ತವೆ; ಅವರ ಹೃದಯವು ಆಶಿಸುವದಕ್ಕಿಂತಲೂ ಹೆಚ್ಚಾಗಿ ಅವರಿಗೆ ಇವೆ.
ERVKN   ಅವರ ಕಣ್ಣುಗಳು ಕೊಬ್ಬಿವೆ; ಅವರ ಮನಸ್ಸು ದುಷ್ಕಲ್ಪನೆಗಳಿಂದ ತುಂಬಿತುಳುಕುತ್ತದೆ.
IRVKN   ಕೊಬ್ಬಿನಿಂದ ಅವರ ಕಣ್ಣುಗಳು ಉಬ್ಬಿಕೊಂಡಿವೆ;
ಅವರ ದುಷ್ಕಲ್ಪನೆಗಳು ತುಂಬಿತುಳುಕುತ್ತವೆ.