Bible Language

Psalms 73:8 (HCSB) Holman Christian Standard Bible

Versions

KNV   ಅವರು ಕೆಟ್ಟುಹೋದವರು. ಸಂಕಟ ಪಡುವವರ ವಿಷಯ ಕೆಟ್ಟದ್ದಾಗಿಯೂ ಗರ್ವದಿಂದಲೂ ಮಾತನಾಡುತ್ತಾರೆ.
ERVKN   ಅವರು ಗೇಲಿಮಾಡುತ್ತಾ ಬೇರೆಯವರ ವಿರುದ್ಧ ಕೆಟ್ಟದ್ದನ್ನೇ ಮಾತಾಡುವರು. ಗರ್ವಿಷ್ಠರಾದ ಅವರು ಬೇರೆಯವರ ಮೇಲೆ ಬಲಾತ್ಕಾರ ನಡೆಸಲು ಸಂಚು ಮಾಡುವರು.
IRVKN   ಹಾಸ್ಯಮಾಡುವವರಾಗಿ ಕೆಡುಕಿನ ವಿಷಯ ಮಾತನಾಡಿಕೊಳ್ಳುತ್ತಾರೆ;
ಬಲಾತ್ಕಾರನಡಿಸಬೇಕೆಂದು ಹೆಮ್ಮೆಕೊಚ್ಚುತ್ತಾರೆ.