Bible Language

Psalms 77:3 (HCSB) Holman Christian Standard Bible

Versions

KNV   ನಾನು ವ್ಯಥೆಪಡುತ್ತಾ ದೇವರನ್ನು ಜ್ಞಾಪಕಮಾಡಿಕೊಂಡೆನು. ನಾನು ಚಿಂತಿ ಸುವದರಿಂದ ನನ್ನ ಆತ್ಮವು ಬಳಲಿ ಹೋಗಿದೆ ಸೆಲಾ.
ERVKN   ನಾನು ದೇವರನ್ನೇ ಧ್ಯಾನಿಸುತ್ತಾ ನನ್ನ ವ್ಯಥೆಯನ್ನು ಹೇಳಿಕೊಳ್ಳಬಯಸಿದೆ. ಆದರೂ ನನ್ನಿಂದಾಗದು.
IRVKN   ನಾನು ವ್ಯಥೆಪಡುತ್ತಾ ದೇವರನ್ನು ಸ್ಮರಿಸುವೆನು;
ಮನಗುಂದಿದವನಾಗಿಯೇ ಹಂಬಲಿಸುವೆನು.