Bible Language

Psalms 79:6 (HCSB) Holman Christian Standard Bible

Versions

KNV   ನಿನ್ನನ್ನು ತಿಳಿಯದ ಜನಾಂಗ ಗಳ ಮೇಲೆಯೂ ನಿನ್ನ ಹೆಸರನ್ನು ಕರೆಯದ ರಾಜ್ಯಗಳ ಮೇಲೆಯೂ ನಿನ್ನ ಕೋಪವನ್ನು ಹೊಯಿದುಬಿಡು.
ERVKN   ನಿನ್ನನ್ನು ಅರಿಯದ ಜನಾಂಗಗಳ ಮೇಲೆಯೂ ನಿನ್ನ ಹೆಸರನ್ನು ಆರಾಧಿಸದ ಜನಾಂಗಗಳ ಮೇಲೆಯೂ ನಿನ್ನ ರೌದ್ರವನ್ನು ಸುರಿದುಬಿಡು.
IRVKN   ನಿನ್ನನ್ನು ಅರಿಯದ ಮ್ಲೇಚ್ಛರ ಮೇಲೆಯೂ,
ನಿನ್ನ ನಾಮವನ್ನು ಉಚ್ಚರಿಸದ ರಾಜ್ಯಗಳ ಮೇಲೆಯೂ,
ನಿನ್ನ ರೌದ್ರವನ್ನು ಸುರಿದುಬಿಡು.