Bible Language

Psalms 89:32 (HCSB) Holman Christian Standard Bible

Versions

KNV   ಕೋಲಿ ನಿಂದ ಅವರ ದ್ರೋಹವನ್ನೂ ಪೆಟ್ಟುಗಳಿಂದ ಅವರ ಅಕ್ರಮವನ್ನೂ ದಂಡಿಸುವೆನು.
ERVKN   ನಾನು ಅವರನ್ನು ಅವರ ದ್ರೋಹಕ್ಕಾಗಿ ಬಹು ಕಠಿಣವಾಗಿ ಶಿಕ್ಷಿಸುವೆನು. ಅವರ ಅಪರಾಧಕ್ಕಾಗಿ ಬೆತ್ತದಿಂದ ಹೊಡೆಯುವೆನು.
IRVKN   ಆಗ ನಾನು ಅವರ ದ್ರೋಹಕ್ಕಾಗಿ ಅವರನ್ನು ಬೆತ್ತದಿಂದ ಹೊಡೆಯುವೆನು;
ಅವರ ಅಪರಾಧಕ್ಕಾಗಿ ಪೆಟ್ಟುಕೊಡುವೆನು.