Bible Language

Revelation 19:18 (HCSB) Holman Christian Standard Bible

Versions

KNV   ರಾಜರ ಮಾಂಸವನ್ನೂ ಸೈನ್ಯಾಧಿಪತಿ ಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ಅವುಗಳ ಮೇಲೆ ಕೂತವರ ಮಾಂಸವನ್ನೂ ಮತ್ತು ಸ್ವತಂತ್ರರೂ ದಾಸರೂ ಚಿಕ್ಕವರೂ ದೊಡ್ಡವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು.
ERVKN   ನೀವು ರಾಜರುಗಳ ಮತ್ತು ಸಹಸ್ರಾಧಿಪತಿಗಳ ಮತ್ತು ಸುಪ್ರಸಿದ್ಧ ಜನರ ದೇಹಗಳನ್ನು ತಿನ್ನಲು ಒಟ್ಟಾಗಿ ಬನ್ನಿರಿ. ಕುದುರೆಗಳ, ಕುದುರೆ ಸವಾರರ, ಸ್ವತಂತ್ರರಾದವರ, ಗುಲಾಮರ, ಚಿಕ್ಕವರ ಮತ್ತು ದೊಡ್ಡವರ ದೇಹಗಳನ್ನು ತಿನ್ನಲು ಬನ್ನಿರಿ.”
IRVKN   ರಾಜರ ಮಾಂಸವನ್ನೂ, ಸಹಸ್ರಾಧಿಪತಿಗಳ ಮಾಂಸವನ್ನೂ, ಪರಾಕ್ರಮಶಾಲಿಗಳ ಮಾಂಸವನ್ನೂ, ಕುದುರೆಗಳ ಮಾಂಸವನ್ನೂ, ಕುದುರೆ ಸವಾರರ ಮಾಂಸವನ್ನೂ, ಸ್ವತಂತ್ರರೂ, ದಾಸರೂ, ಶ್ರೇಷ್ಠರು ಮತ್ತು ಕನಿಷ್ಠರು ಇವರೆಲ್ಲರ ಮಾಂಸವನ್ನೂ ತಿನ್ನುವುದಕ್ಕೆ ಬನ್ನಿರಿ” ಎಂದು ಹೇಳಿದನು. PEPS