Bible Language

Revelation 20:2 (HCSB) Holman Christian Standard Bible

Versions

KNV   ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪ ನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧಿಸಿದನು.
ERVKN   ದೇವದೂತನು ಪುರಾತನ ಘಟಸರ್ಪವನ್ನು ಹಿಡಿದನು. ಘಟಸರ್ಪವೇ ಸೈತಾನ. ದೇವದೂತನು ಅವನನ್ನು ಸರಪಣಿಗಳಿಂದ ಕಟ್ಟಿ ಒಂದುಸಾವಿರ ವರ್ಷಗಳ ಕಾಲ ಬಂಧನದಲ್ಲಿಟ್ಟನು.
IRVKN   ಅವನು ಪಿಶಾಚಿಯೂ ಸೈತಾನನೂ ಆಗಿರುವ ಪ್ರಕ 12:9: ಪುರಾತನ ಸರ್ಪವೆಂಬ ಘಟಸರ್ಪವನ್ನು § 2 ಪೇತ್ರ. 2:4; ಯೂದ 6: ಹಿಡಿದು ಸಾವಿರ ವರ್ಷ ಬಂಧನದಲ್ಲಿಟ್ಟನು.