Versions
KNV ನಮ್ಮನ್ನು ನಮ್ಮ ದೇವರಿಗೊಸ್ಕರ ರಾಜರನ್ನಾಗಿಯೂ ಯಾಜಕರನ್ನಾ ಗಿಯೂ ಮಾಡಿದ್ದೀ; ನಾವು ಭೂಮಿಯ ಮೇಲೆ ಆಳುವೆವು ಎಂದು ಹೇಳಿದರು.
ERVKN ಅವರನ್ನು ಒಂದು ರಾಜ್ಯವನ್ನಾಗಿ ಮಾಡಿದೆ; ನಮ್ಮ ದೇವರಿಗೋಸ್ಕರ ಯಾಜಕರನ್ನಾಗಿ ಮಾಡಿದೆ; ಅವರು ಲೋಕದಲ್ಲಿ ಆಳುವರು.”
IRVKN ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ, † ವಿಮೋ 19:6; ಪ್ರಕ 1:6: ಯಾಜಕರನ್ನಾಗಿಯೂ ಮಾಡಿರುವೆ.
ಅವರು ಭೂಮಿಯನ್ನು ಆಳುವರು.” PEPS