Bible Language

Revelation 5:8 (HCSB) Holman Christian Standard Bible

Versions

KNV   ಆತನು ಪುಸ್ತಕವನ್ನು ತೆಗೆದುಕೊಂಡಾಗ ನಾಲ್ಕು ಜೀವಿಗಳೂ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಮುಂದೆ ಅಡ್ಡಬಿದ್ದರು; ಅವರೆಲ್ಲರ ಕೈಗಳಲ್ಲಿ ವೀಣೆಗಳೂ ಪರಿ ಶುದ್ಧರ ಪರಿಮಳವಾದ ಪ್ರಾರ್ಥನೆಗಳಿಂದ ತುಂಬಿದ್ದ ಚಿನ್ನದ ಪಾತ್ರೆಗಳೂ ಇದ್ದವು.
ERVKN   ಆಗ ನಾಲ್ಕು ಜೀವಿಗಳು ಮತ್ತು ಇಪ್ಪತ್ನಾಲ್ಕು ಮಂದಿ ಹಿರಿಯರು ಕುರಿಮರಿಯ ಮುಂದೆ ಮೊಣಕಾಲೂರಿ ನಮಸ್ಕರಿಸಿದರು. ಪ್ರತಿಯೊಬ್ಬರ ಕೈಯಲ್ಲೂ ಒಂದೊಂದು ತಂತಿವಾದ್ಯವಿತ್ತು. ಧೂಪವು ತುಂಬಿದ್ದ ಚಿನ್ನದ ಪಾತ್ರೆಗಳನ್ನು ಅವರು ಹಿಡಿದುಕೊಂಡಿದ್ದರು. ಪಾತ್ರೆಗಳು ದೇವರ ಪರಿಶುದ್ಧ ಜನರ ಪ್ರಾರ್ಥನೆಗಳಾಗಿದ್ದವು.
IRVKN   ಅದನ್ನು ತೆಗೆದುಕೊಂಡಾಗ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಪಾದಕ್ಕೆ ಅಡ್ಡ ಪ್ರಕ 4:10: ಬಿದ್ದರು. ಹಿರಿಯರ ಕೈಗಳಲ್ಲಿ ಪ್ರಕ 14:2; 15:2: ವೀಣೆಗಳೂ § ಕೀರ್ತ 141:2; ಪ್ರಕ 8:3, 4: ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ * ಪ್ರಕ 15:7: ಚಿನ್ನದ ಧೂಪಾರತಿಗಳೂ ಇದ್ದವು.