Bible Language

Revelation 6:2 (HCSB) Holman Christian Standard Bible

Versions

KNV   ಆಗ ಇಗೋ, ಒಂದು ಬಿಳೀ ಕುದುರೆ ಯನ್ನು ನಾನು ನೋಡಿದೆನು; ಅದರ ಮೇಲೆ ಕೂತಿದ್ದವನ ಕೈಯಲ್ಲಿ ಒಂದು ಬಿಲ್ಲು ಇತ್ತು; ಅವನಿಗೆ ಕಿರೀಟ ಕೊಡಲ್ಪಟ್ಟಿತ್ತು; ಅವನು ಜಯಿಸುತ್ತಿರುವವನಾಗಿ ಜಯಿಸುವದಕ್ಕೋಸ್ಕರ ಹೊರಟನು.
ERVKN   ನಾನು ನೋಡಿದಾಗ ನನ್ನ ಮುಂದೆ ಒಂದು ಬಿಳಿ ಕುದುರೆಯಿರುವುದು ನನಗೆ ಕಾಣಿಸಿತು. ಕುದುರೆಯ ಮೇಲಿದ್ದ ಸವಾರನ ಕೈಯಲ್ಲಿ ಒಂದು ಬಿಲ್ಲು ಇತ್ತು. ಸವಾರನಿಗೆ ಒಂದು ಕಿರೀಟವನ್ನು ಕೊಡಲಾಯಿತು. ಅವನು ಶತ್ರುವನ್ನು ಸೋಲಿಸುತ್ತಾ ಜಯಗಳಿಸುವುದಕ್ಕಾಗಿ ಹೊರಟನು.
IRVKN   ನಾನು ನೋಡಲು ಇಗೋ * ಜೆಕ. 1:8; 6:1-8; ಪ್ರಕ 19:11, 19, 21: ಒಂದು ಬಿಳಿ ಕುದುರೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನು ಕೈಯಲ್ಲಿ ಒಂದು ಕೀರ್ತ 45:4, 5; ಹಬ 3:8, 9; ಜೆಕ. 9:13, 14: ಬಿಲ್ಲನ್ನು ಹಿಡಿದಿದ್ದನು. ಅವನಿಗೆ ಒಂದು ಪ್ರಕ 14:14: ಕಿರೀಟವು ಕೊಡಲ್ಪಟ್ಟಿತು. ಅವನು § ಪ್ರಕ 3:21: ಜಯಿಸುವವನಾಗಿ ಜಯಿಸುವುದಕ್ಕೋಸ್ಕರ ಹೊರಟನು. PEPS