Bible Language

Revelation 7:10 (HCSB) Holman Christian Standard Bible

Versions

KNV   ಅವರು--ರಕ್ಷಣೆಯು ಸಿಂಹಾಸನದ ಮೇಲೆ ಕೂತಿರುವ ನಮ್ಮ ದೇವರಿಗೂ ಕುರಿಮರಿಯಾದಾತನಿಗೂ ಸೇರಿದ್ದು ಎಂದು ಮಹಾ ಶಬ್ದದಿಂದ ಕೂಗಿದರು.
ERVKN   ಅವರು ಗಟ್ಟಿಯಾದ ಧ್ವನಿಯಲ್ಲಿ, “ಸಿಂಹಾಸನದ ಮೇಲೆ ಕುಳಿತುಕೊಳ್ಳುವ ನಮ್ಮ ಪ್ರಭುವಿಗೆ ಮತ್ತು ಕುರಿಮರಿಯಾದಾತನಿಗೆ ಜಯವು ಲಭಿಸಿತು” ಎಂದು ಕೂಗಿದರು.
IRVKN   ಅವರು, “ರಕ್ಷಣೆಯೆಂಬುದು ಸಿಂಹಾಸನಾರೂಢನಾದ ನಮ್ಮ ದೇವರ ಮತ್ತು ಯಜ್ಞದ ಕುರಿಮರಿಯಾದಾತನಿಗೆ § ಅಥವಾ. ಯಜ್ಞದ ಕುರಿಯಾದಾತನಿಗೂ ಜಯವಾಗಲಿ; ಕೀರ್ತ 3:8; ಪ್ರಕ 12:10; 19:1: ಸೇರಿದ್ದು” ಎಂದು ಮಹಾಧ್ವನಿಯಿಂದ ಕೂಗಿದರು.