Bible Language

Revelation 7:16 (HCSB) Holman Christian Standard Bible

Versions

KNV   ಇನ್ನು ಮೇಲೆ ಅವರಿಗೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಆಗುವದೇ ಇಲ್ಲ; ಇದಲ್ಲದೆ ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ.
ERVKN   ಜನರಿಗೆ ಮತ್ತೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಸೂರ್ಯನ ತಾಪವಾಗಲಿ ಇರುವುದಿಲ್ಲ. ಅವರನ್ನು ಯಾವ ತಾಪವೂ ಸುಡುವುದಿಲ್ಲ.
IRVKN   ಇನ್ನೆಂದಿಗೂ § ಯೆಶಾ 49:10: ಅವರಿಗೆ ಹಸಿವೆಯಾಗಲಿ, ಬಾಯಾರಿಕೆಯಾಗಲಿ ಆಗುವುದಿಲ್ಲ, * ಕೀರ್ತ 121:6: ಅವರಿಗೆ ಸೂರ್ಯನ ಬಿಸಿಲಾದರೂ, ಯಾವ ಝಳವಾದರೂ ತಟ್ಟುವುದಿಲ್ಲ.