Bible Language

Revelation 8:4 (HCSB) Holman Christian Standard Bible

Versions

KNV   ಆಗ ಧೂಪದ ಹೊಗೆಯು ದೂತನ ಕೈಯೊಳಗಿಂದ ಹೊರಟು ಪರಿಶುದ್ಧರ ಪ್ರಾರ್ಥನೆಗಳೊಂದಿಗೆ ಕೂಡಿ ದೇವರ ಸನ್ನಿಧಾನಕ್ಕೆ ಏರಿಹೋಯಿತು.
ERVKN   ಧೂಪದ ಹೊಗೆಯು ದೇವದೂತನ ಕೈಯಿಂದ ದೇವಜನರ ಪ್ರಾರ್ಥನೆಗಳೊಂದಿಗೆ ದೇವರ ಬಳಿಗೆ ಏರಿಹೋಯಿತು.
IRVKN   ಆಗ ಧೂಪದ ಹೊಗೆಯು ದೇವದೂತನ ಕೈಯಿಂದ ಹೊರಟು ಕೀರ್ತ 141:2: ದೇವಜನರ ಪ್ರಾರ್ಥನೆಗಳೊಂದಿಗೆ ಸೇರಿ ದೇವರ ಸನ್ನಿಧಿಗೆ ಏರಿಹೋಯಿತು.