Bible Language

Titus 3:14 (HCSB) Holman Christian Standard Bible

Versions

KNV   ಅಗತ್ಯ ವಾದ ಕೊರತೆಗಳನ್ನು ನೀಗಿಸುವ ಸತ್ಕ್ರಿಯೆಗಳನ್ನು ಮಾಡುವದ ಕ್ಕಾಗಿ ನಮ್ಮವರು ಸಹ ಕಲಿತುಕೊಳ್ಳಲಿ; ಹೀಗೆ ಅವರು ನಿಷ್ಪಲರಾಗಿರುವದಿಲ್ಲ.
ERVKN   ನಮ್ಮ ಜನರು ತಮ್ಮ ಜೀವನವು ನಿಷ್ಪ್ರಯೋಜಕವಾಗದಂತೆ ಪರೋಪಕಾರವನ್ನು ಕಲಿತುಕೊಂಡು ಕೊರತೆಯಲ್ಲಿರುವವರಿಗೆ ಉಪಕಾರ ಮಾಡಬೇಕು.
IRVKN   ನಮ್ಮ ಜನರು ಸತ್ಕ್ರಿಯೆಹೀನರಾಗದಂತೆ ಬೋಧಿಸು. ತಮ್ಮ ಸಹಮಾನವರ ಕೊರತೆಗಳನ್ನು ಗುರುತಿಸಿ ನೆರವು ನೀಡಲಿ. ಪರೋಪಕಾರವನ್ನು ಕಲಿತುಕೊಂಡು ಸಾರ್ಥಕ ಜೀವನ ನಡೆಸಲಿ.