Versions
KNV ಆದರೆ ಬುದ್ಧಿಯಿಲ್ಲದ ವಿತರ್ಕಗಳಿಗೂ ವಂಶಾವಳಿಗಳಿಗೂ ಜಗಳಗಳಿಗೂ ನ್ಯಾಯಪ್ರಮಾಣದ ವಿಷಯವಾದ ವಾಗ್ವಾದಗಳಿಗೂ ದೂರವಾಗಿರು; ಯಾಕಂದರೆ ಅವು ನಿಷ್ಪ್ರಯೋಜನವೂ ವ್ಯರ್ಥವೂ ಆಗಿವೆ.
ERVKN This verse may not be a part of this translation
IRVKN ಆದರೆ ಬುದ್ಧಿಯಿಲ್ಲದ † 1 ತಿಮೊ. 6:4 ತರ್ಕಗಳಿಂದಲೂ, ‡ 1 ತಿಮೊ. 1:4 ವಂಶಾವಳಿಗಳಿಂದಲೂ, ಜಗಳಗಳಿಂದಲೂ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ವಾಗ್ವಾದಗಳಿಂದಲೂ ದೂರವಾಗಿರು; § 2 ತಿಮೊ 2:14 ಅವು ನಿಷ್ಪ್ರಯೋಜಕವೂ ವ್ಯರ್ಥವೂ ಆಗಿವೆ.