Bible Language

Zechariah 3:10 (HCSB) Holman Christian Standard Bible

Versions

KNV   ದಿನದಲ್ಲಿ ನೀವು ನಿಮ್ಮ ನಿಮ್ಮ ನೆರೆಯವರನ್ನು ದ್ರಾಕ್ಷೇಬಳ್ಳಿಯ ಕೆಳಗೂ ಅಂಜೂರ ಮರದ ಕೆಳಗೂ ಕರೆಯುವಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
ERVKN   ಸರ್ವಶಕ್ತನಾದ ಯೆಹೋವನು ಹೇಳುವದೇನೆಂದರೆ: “ಆ ದಿವಸಗಳಲ್ಲಿ ಜನರು ತಮ್ಮ ಸ್ನೇಹಿತರೊಂದಿಗೆ ಅರಾಮವಾಗಿ ಕುಳಿತುಕೊಂಡು ಸಂಭಾಷಿಸುವರು. ಅಂಜೂರದ ಮರದ ನೆರಳಿನಲ್ಲಿಯೂ ದ್ರಾಕ್ಷಿತೋಟಗಳ ನೆರಳಿನಲ್ಲಿಯೂ ಕುಳಿತುಕೊಂಡು ಮಾತನಾಡಲು ಪರಸ್ಪರ ಆಮಂತ್ರಿಸುವರು.”
IRVKN   “ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಆ ದಿನದಲ್ಲಿ ನೀವೆಲ್ಲರೂ ನಿಮ್ಮ ನಿಮ್ಮ ನೆರೆಹೊರೆಯವರನ್ನು ದ್ರಾಕ್ಷಾಲತೆ, ಅಂಜೂರಗಿಡ ಇವುಗಳ ನೆರಳಿನಲ್ಲಿ ನೆಮ್ಮದಿಯಿಂದ ವಿಶ್ರಮಿಸಲು ಕರೆಯುವಿರಿ.’ ” PE