Bible Language

Zechariah 5:11 (HCSB) Holman Christian Standard Bible

Versions

KNV   ಅವನು ನನಗೆ --ಶಿನಾರ್‌ ದೇಶದಲ್ಲಿ ಅದಕ್ಕೆ ಮನೆ ಕಟ್ಟುವದಕ್ಕಾಗಿ ತಕ್ಕೊಂಡು ಹೋಗುತ್ತಾರೆ; ಅಲ್ಲಿ ಅದು ಸ್ಥಾಪಿಸಲ್ಪಟ್ಟು ತನ್ನ ಸ್ಥಾನದಲ್ಲಿ ಇರಿಸಲ್ಪಡುವದು ಅಂದನು.
ERVKN   “ಅವರು ಶಿನಾರಿನಲ್ಲಿ ಅದಕ್ಕೊಂದು ಮನೆ ಕಟ್ಟುವದಕ್ಕಿದ್ದಾರೆ. ಮನೆಕಟ್ಟಿದ ಬಳಿಕ ಬುಟ್ಟಿಯನ್ನು ಅವರು ಅದರೊಳಗಿಡುವರು” ಎಂದು ಹೇಳಿದನು.
IRVKN   ದೂತನು ನನಗೆ, “ಶಿನಾರ್ ದೇಶದಲ್ಲಿ ಅವಳಿಗೆ ಮನೆಕಟ್ಟುವುದಕ್ಕಾಗಿ ಹೋಗುತ್ತಾರೆ. ಅಲ್ಲಿ ಅದು ಸ್ಥಾಪಿಸಲ್ಪಟ್ಟು ತನ್ನ ಸ್ವಂತ ಸ್ಥಾನದಲ್ಲಿ ಇರಿಸಲ್ಪಡುವುದು” ಎಂದನು. PE