Bible Language

1 Chronicles 1:10 (ISAIAH_14_1)

Versions

KNV   ಕೂಷನು ನಿಮ್ರೋದನನ್ನು ಪಡೆದನು; ಅವನು ಭೂಮಿಯಲ್ಲಿ ಪರಾಕ್ರಮಶಾಲಿಯಾಗಲು ಪ್ರಾರಂಭಿಸಿದನು.
ERVKN   ಕೂಷನ ಸಂತತಿಯವನಾದ ನಿಮ್ರೋದನು ದೊಡ್ಡವನಾಗಿ ಪ್ರಖ್ಯಾತ ರಣವೀರನಾದನು. ಲೋಕದೊಳಗೆ ಅವನಂಥವನು ಯಾರೂ ಇರಲಿಲ್ಲ.