Bible Language

1 Chronicles 9:39 (ISAIAH_14_1)

Versions

KNV   ನೇರನು ಕೀಷನನ್ನು ಪಡೆದನು; ಕೀಷನು ಸೌಲ ನನ್ನು ಪಡೆದನು; ಸೌಲನು ಯೋನಾತಾನನನ್ನೂ ಮಲ್ಕೀಷೂವನನ್ನೂ ಅಬೀನಾದಾಬನನ್ನೂ ಎಷ್ಬಾಳ ನನ್ನೂ ಪಡೆದನು.
ERVKN   ನೇರನು ಕೀಷನ ತಂದೆ. ಕೀಷನು ಸೌಲನ ತಂದೆ. ಸೌಲನ ಗಂಡುಮಕ್ಕಳು ಯಾರೆಂದರೆ: ಯೋನಾತಾನ್, ಮಲ್ಕೀಷೂವ, ಅಬೀನಾದಾಬ್ ಮತ್ತು ಎಷ್ಬಾಳ್.