Bible Language

1 Kings 2:37 (ISAIAH_14_1)

Versions

KNV   ಯಾವ ದಿನದಲ್ಲಿ ನೀನು ಹೊರಟು ಕಿದ್ರೋನೆಂಬ ಹಳ್ಳವನ್ನು ದಾಟುವಿಯೋ ದಿನದಲ್ಲಿ ನಿಶ್ಚಯವಾಗಿ ಸಾಯುವಿ ಎಂದು ಖಂಡಿತಾ ತಿಳಿದುಕೋ. ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರುವದು ಅಂದನು.
ERVKN   ನೀನು ನಗರವನ್ನು ಬಿಟ್ಟು ಕಿದ್ರೋನ್ ಹೊಳೆಯ ಹಿಂದಕ್ಕೆ ಹೋದರೆ, ನಿನ್ನನ್ನು ಕೊಲ್ಲಲಾಗುವುದು. ಅದು ನಿನ್ನ ಸ್ವಂತ ತಪ್ಪಾಗುವುದು” ಎಂದು ಹೇಳಿದನು.