Bible Language

1 Peter 4:11 (ISAIAH_14_1)

Versions

KNV   ಒಬ್ಬನು ಬೋಧಿಸು ವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಮಹಿಮೆ ಉಂಟಾಗುವದು. ಯೇಸು ಕ್ರಿಸ್ತನಿಗೆ ಸ್ತೋತ್ರವೂ ಆಧಿಪತ್ಯವೂ
ERVKN   ಬೋಧಿಸುವವನು ದೇವರ ನುಡಿಗಳನ್ನೇ ಬೋಧಿಸಲಿ. ಸೇವೆ ಮಾಡುವವನು ದೇವರೇ ದಯಪಾಲಿಸಿದ ಶಕ್ತಿಯಿಂದ ಸೇವೆ ಮಾಡಲಿ. ನೀವು ಹೀಗೆ ಮಾಡಿದರೆ, ನೀವು ಮಾಡುವ ಪ್ರತಿಯೊಂದರಲ್ಲೂ ಯೇಸು ಕ್ರಿಸ್ತನ ಮೂಲಕ ದೇವರು ಸ್ತುತಿಸಲ್ಪಡುವನು. ಅಧಿಕಾರವೂ ಮಹಿಮೆಯೂ ಯುಗಯುಗಾಂತರಗಳಲ್ಲಿ ಆತನಿಗೆ ಸೇರಿದವುಗಳಾಗಿವೆ. ಆಮೆನ್.