Bible Language

1 Samuel 20:34 (ISAIAH_14_1)

Versions

KNV   ಕೋಪದ ಉರಿಯಿಂದ ಆಗ ಯೋನಾತಾನನು ಮೇಜಿನಿಂದ ಎದ್ದುಹೋಗಿ ತಿಂಗಳಿನ ಎರಡನೇ ದಿವಸದಲ್ಲಿ ಊಟಮಾಡಲಿಲ್ಲ. ತನ್ನ ತಂದೆಯು ದಾವೀದನಿಗೆ ಅವಮಾನ ಮಾಡಿದ್ದ ರಿಂದ ಅವನಿಗೋಸ್ಕರ ವ್ಯಥೆಪಟ್ಟನು.
ERVKN   ಯೋನಾತಾನನು ಬಹಳ ಕೋಪಗೊಂಡು ಊಟದ ಮೇಜನ್ನು ಬಿಟ್ಟುಹೋದನು. ಯೋನಾತಾನನು ತನ್ನ ತಂದೆಯ ಮೇಲೆ ಬಹಳವಾಗಿ ಬೇಸರಗೊಂಡಿದ್ದರಿಂದ ಮತ್ತು ಕೋಪವುಳ್ಳವನಾಗಿದ್ದರಿಂದ ಎರಡನೆ ದಿನ ಔತಣದಲ್ಲಿ ಅವನು ಏನನ್ನೂ ತಿನ್ನಲಿಲ್ಲ. ಸೌಲನು ದಾವೀದನಿಗೆ ಅವಮಾನ ಮಾಡಿದ್ದರಿಂದ ಯೋನಾತಾನನು ಕೋಪಗೊಂಡಿದ್ದನು. ಸೌಲನು ದಾವೀದನನ್ನು ಕೊಲ್ಲಬೇಕೆಂದಿದ್ದುದರಿಂದ ಯೋನಾತಾನನು ದುಃಖಿಸಿದನು.