Bible Language

2 Corinthians 2 (ISAIAH_14_1)

Versions

KNV   ಆದರೆ ನಾನು ತಿರಿಗಿ ನಿಮ್ಮ ಬಳಿಗೆ ದುಃಖದಿಂದ ಬರುವದಿಲ್ಲವೆಂದು ನನ್ನಲ್ಲಿ ತೀರ್ಮಾನಿಸಿಕೊಂಡೆನು.
ERVKN   ಆದ್ದರಿಂದ ನಾನು ನಿಮಗೆ ನೀಡಲಿರುವ ಮುಂದಿನ ಸಂದರ್ಶನವು ನಿಮಗೆ ದುಃಖವನ್ನು ಉಂಟುಮಾಡುವ ಸಂದರ್ಶನವಾಗಿರಬಾರದೆಂದು ನಿರ್ಧರಿಸಿದೆನು.