Bible Language

2 Kings 24:3 (ISAIAH_14_1)

Versions

KNV   ನಿಶ್ಚಯವಾಗಿ ಕರ್ತನ ಅಪ್ಪಣೆಯಿಂದ ಇದು ಯೆಹೂದದ ಮೇಲೆ ಆಯಿತು. ಅದೇನಂದರೆ, ಮನಸ್ಸೆಯು ತನ್ನ ಎಲ್ಲಾ ಕೃತ್ಯಗಳಿಂದ ಮಾಡಿದ ಪಾಪಗಳ ನಿಮಿತ್ತ ಅವರನ್ನು ಆತನು ತನ್ನ ಸಮ್ಮುಖದಿಂದ ತೆಗೆದು ಹಾಕುವದಕ್ಕೋಸ್ಕರವೇ.
ERVKN   ಆತನು ಯೆಹೂದ್ಯರನ್ನು ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದ ಕಾರಣ ಆತನ ಆಜ್ಞೆಯ ಪ್ರಕಾರ ಶಿಕ್ಷೆಯು ಅವರಿಗಾಯಿತು.