Bible Language

2 Kings 24:8 (ISAIAH_14_1)

Versions

KNV   ಯೆಹೋಯಾಖೀನನು ಆಳಲು ಆರಂಭಿಸಿದಾಗ ಹದಿನೆಂಟು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿಯು ಯೆರೂಸಲೇಮಿನ ಎಲ್ನಾತಾನನ ಮಗಳಾಗಿದ್ದು ನೆಹು ಷ್ಟಾಳೆಂಬವಳು.
ERVKN   ಯೆಹೋಯಾಖೀನನು ಆಳಲಾರಂಭಿಸಿದಾಗ ಅವನಿಗೆ ಹದಿನೆಂಟು ವರ್ಷ ವಯಸ್ಸಾಗಿತ್ತು. ಅವನು ಜೆರುಸಲೇಮಿನಲ್ಲಿ ಮೂರು ತಿಂಗಳ ಕಾಲ ಆಳಿದನು. ಅವನ ತಾಯಿಯು ಜೆರುಸಲೇಮಿನ ಎಲ್ನಾತಾನನ ಮಗಳಾದ ನೆಹುಷ್ಟಾ ಎಂಬ ಹೆಸರಿನವಳು.