Bible Language

Acts 20:34 (ISAIAH_14_1)

Versions

KNV   ಹೌದು, ಕೈಗಳೇ ಕೆಲಸಮಾಡಿ ನನ್ನ ಕೊರತೆಗಳನ್ನೂ ನನ್ನ ಜೊತೆಯಲ್ಲಿದ್ದವರ ಕೊರತೆಗಳನ್ನೂ ನೀಗಿದ್ದನ್ನು ನೀವೇ ಬಲ್ಲಿರಿ.
ERVKN   ನಾನು ಯಾವಾಗಲೂ ನನ್ನ ಅಗತ್ಯತೆಗಳನ್ನು ಮತ್ತು ನನ್ನೊಂದಿಗಿರುವವರ ಅಗತ್ಯತೆಗಳನ್ನು ಪೂರೈಸುವುದಕ್ಕಾಗಿ ದುಡಿಯುತ್ತಿದ್ದೆನು ಎಂಬುದು ನಿಮಗೆ ಗೊತ್ತಿದೆ.