Bible Language

Deuteronomy 32:39 (ISAIAH_14_1)

Versions

KNV   ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ; ನಾನೇ ಸಾಯಿಸು ತ್ತೇನೆ, ಬದುಕಿಸುತ್ತೇನೆ; ಗಾಯ ಮಾಡುತ್ತೇನೆ, ನಾನೇ ಸ್ವಸ್ಥ ಮಾಡುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.
ERVKN   ನಾನೇ ದೇವರು, ನನ್ನ ಹೊರತು ಬೇರೆ ದೇವರಿಲ್ಲ. ಜನರಿಗೆ ಮರಣವನ್ನು ಜೀವವನ್ನೂ ಕೊಡುವವನು ನಾನೇ. ಅವರಿಗೆ ಗಾಯ ಮಾಡುವವನೂ ನಾನೇ, ಅದನ್ನು ಗುಣಮಾಡುವವನೂ ನಾನೇ. ನನ್ನ ಶಕ್ತಿಯ ಹಿಡಿತದಿಂದ ಇನ್ನೊಬ್ಬನನ್ನು ರಕ್ಷಿಸಲು ಯಾರಿಗೂ ಸಾಧ್ಯವಿಲ್ಲ.