Bible Language

Ephesians 1:19 (ISAIAH_14_1)

Versions

KNV   ನಂಬುವವರಾದ ನಮ್ಮಲ್ಲಿ ಆತನು ಸಾಧಿಸುವ ಪರಾಕ್ರಮವು ಎಷ್ಟು ಅತಿಶಯವಾದ ದ್ದೆಂಬದನ್ನೂ ಆತನ ಬಲಾತಿಶಯವು ಎಷ್ಟು ಮಹತ್ತಾದ ದ್ದೆಂಬದನ್ನೂ ನೀವು ತಿಳುಕೊಳ್ಳು ವಂತೆ ಅನುಗ್ರಹಿಸಲಿ.
ERVKN   ನಂಬಿಕೆಯಿಡುವಂಥ ನಮಗೆ ದೇವರ ಶಕ್ತಿಯು ಎಷ್ಟು ಮಹತ್ವವುಳ್ಳದ್ದಾಗಿದೆ ಎಂಬುದನ್ನೂ ಆಗ ನೀವು ತಿಳಿದುಕೊಳ್ಳುವಿರಿ. ಕ್ರಿಸ್ತನನ್ನು ಮರಣದಿಂದ ಜೀವಂತವಾಗಿ ಎಬ್ಬಿಸಲು ದೇವರು ಉಪಯೋಗಿಸಿದ ಮಹಾಶಕ್ತಿ ಅದೇ.