Bible Language

Ephesians 1:3 (ISAIAH_14_1)

Versions

KNV   ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯ ಆಶೀರ್ವಾದ ಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.
ERVKN   ನಮ್ಮ ಪ್ರಭುವಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ. ಪರಲೋಕದಲ್ಲಿರುವ ಪ್ರತಿಯೊಂದು ಆಶೀರ್ವಾದಗಳನ್ನು ದೇವರು ನಮಗೆ ಕ್ರಿಸ್ತನಲ್ಲಿ ದಯಪಾಲಿಸಿದ್ದಾನೆ.