Bible Language

Ephesians 5:29 (ISAIAH_14_1)

Versions

KNV   ಯಾರೂ ಎಂದೂ ಸ್ವಶರೀರವನ್ನು ಹಗೆಮಾಡಿದ್ದಿಲ್ಲ. ಆದರೆ ಅದನ್ನು ಪೋಷಿಸಿ ಸಂರಕ್ಷಿಸುವ ಪ್ರಕಾರ ಕರ್ತನು ಸಭೆಯನ್ನು ಪೋಷಿಸಿ ಸಂರಕ್ಷಿಸುವಾತನಾಗಿದ್ದಾನೆ.
ERVKN   ಏಕೆಂದರೆ ಯಾವನೂ ತನ್ನ ದೇಹವನ್ನು ದ್ವೇಷಿಸುವುದಿಲ್ಲ. ಪ್ರತಿಯೊಬ್ಬನು ತನ್ನ ದೇಹವನ್ನು ಪೋಷಿಸಿ ಜಾಗ್ರತೆಯಿಂದ ನೋಡಿಕೊಳ್ಳುತ್ತಾನೆ. ಕ್ರಿಸ್ತನು ಸಭೆಗೋಸ್ಕರ ಮಾಡುವಂಥದ್ದು ಅದೇ ಆಗಿದೆ.