Bible Language

Esther 1:16 (ISAIAH_14_1)

Versions

KNV   ಮೆಮುಕಾನನು ಅರಸನ ಮುಂದೆಯೂ ಪ್ರಧಾ ನರ ಮುಂದೆಯೂ ಹೇಳಿದ್ದೇನಂದರೆ -- ರಾಣಿಯಾದ ವಷ್ಟಿಯು ಅರಸನಿಗೆ ಮಾತ್ರವಲ್ಲ ಅರಸನಾದ ಅಹಷ್ವೇರೋಷನ ಸಮಸ್ತ ಪ್ರಾಂತ್ಯಗಳಲ್ಲಿರುವ ಸಮಸ್ತ ಪ್ರಧಾನರಿಗೂ ಸಮಸ್ತ ಜನರಿಗೂ ಅಪರಾಧ ಮಾಡಿ ದ್ದಾಳೆ.
ERVKN   ಇತರ ಅಧಿಕಾರಿಗಳು ಆಲಿಸುತ್ತಿದ್ದಾಗ ಮೆಮೂಕಾನ್ ಎದ್ದುನಿಂತು, “ರಾಣಿ ವಷ್ಟಿಯು ತಪ್ಪು ಮಾಡಿದಳು. ಇದು ರಾಜನಿಗೆ ವಿರುದ್ಧವಾಗಿ ಮಾತ್ರವೇ ಅಲ್ಲ, ರಾಜ್ಯದ ಸಕಲ ನಾಯಕರಿಗೂ ಸಂಸ್ಥಾನಗಳ ಎಲ್ಲಾ ಜನರಿಗೂ ವಿರುದ್ಧವಾದದ್ದು.