Bible Language

Esther 2:22 (ISAIAH_14_1)

Versions

KNV   ಕಾರ್ಯವು ಮೊರ್ದೆ ಕೈಯಿಗೆ ತಿಳಿದದ್ದರಿಂದ ಅವನು ಅದನ್ನು ರಾಣಿಯಾದ ಎಸ್ತೇರಳಿಗೆ ತಿಳಿಸಿದನು; ಎಸ್ತೇರಳು ಮೊರ್ದೆ ಕೈಯಿಯ ಹೆಸರಿನಲ್ಲಿ ಅದನ್ನು ಅರಸನಿಗೆ ತಿಳಿಸಿದಳು.
ERVKN   ಮೊರ್ದೆಕೈಗೆ ವಿಷಯ ಗೊತ್ತಾದಾಗ ಅವನು ಎಸ್ತೇರಳಿಗೆ ತಿಳಿಸಿದನು. ಎಸ್ತೇರ್ ರಾಣಿಯು ಇದನ್ನು ಕೊಡಲೇ ಅರಸನಿಗೆ ತಿಳಿಸಿದಳು. ಅಷ್ಟೇ ಅಲ್ಲ, ಮೊರ್ದೆಕೈ ಎಂಬವನು ಒಳಸಂಚನ್ನು ಕಂಡುಹಿಡಿದು ತನಗೆ ತಿಳಿಸಿದನು ಎಂಬದಾಗಿಯೂ ಅರಸನಿಗೆ ವರದಿ ಮಾಡಿದಳು.