Bible Language

Exodus 15:10 (ISAIAH_14_1)

Versions

KNV   ನೀನು ನಿನ್ನ ಗಾಳಿಯನ್ನು ಊದಿದಾಗ ಸಮುದ್ರವು ಅವರನ್ನು ಮುಚ್ಚಿಕೊಂಡಿತು. ಅವರು ಸೀಸದಂತೆ ಮಹಾಜಲಗಳಲ್ಲಿ ಮುಳುಗಿ ಹೊದರು.
ERVKN   ಆದರೆ ನೀನು ಅವರ ಮೇಲೆ ಊದಿದ ಗಾಳಿಯಿಂದ ಸಮುದ್ರವು ಅವರನ್ನು ಮುಚ್ಚಿಕೊಂಡಿತು; ಅವರು ಸೀಸದಂತೆ ಅಗಾಧವಾದ ಸಮುದ್ರದಲ್ಲಿ ಮುಳುಗಿದರು.