Bible Language

Ezekiel 26:3 (ISAIAH_14_1)

Versions

KNV   ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ತೂರ್‌ ದೇಶವೇ, ನಾನು ನಿನಗೆ ವಿರೋಧವಾಗಿದ್ದೇನೆ, ಸಮುದ್ರವು ತನ್ನ ಅಲೆಗಳನ್ನು ಹೇಗೆ ಬರಮಾಡುವದೋ ಹಾಗೆಯೇ ನಾನು ನಿನಗೆ ವಿರೋಧವಾಗಿ ಅನೇಕ ಜನಾಂಗಗಳನ್ನು ನಿನ್ನ ಮೇಲೆ ಬರಮಾಡುವೆನು.
ERVKN   ಆದುದರಿಂದ ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ: “ತೂರೇ, ನಾನು ನಿನಗೆ ಮ್ಯುಯಿತೀರಿಸುವೆನು. ನಿನಗೆ ವಿರುದ್ಧವಾಗಿ ಯುದ್ಧ ಮಾಡಲು ಅನೇಕ ರಾಜ್ಯಗಳನುಐ ಎಬ್ಬಿಸುತ್ತೇನೆ. ಅವರು ಸಮುದ್ರದ ತೆರೆಯಂತೆ ಮೇಲಿಂದ ಮೇಲೆ ನಿನಗೆ ವಿರುದ್ಧವಾಗಿ ಘರುವರು.”