Bible Language

Ezra 7:1 (ISAIAH_14_1)

Versions

KNV   ಕಾರ್ಯಗಳಾದ ತರುವಾಯ ಎಜ್ರನು ಪಾರಸಿಯರ ಅರಸನಾದ ಅರ್ತಷಸ್ತನ ಆಳಿಕೆ ಯಲ್ಲಿ ಬಾಬೆಲಿನಿಂದ ಹೊರಟುಹೋದನು. ಇವನು ಸೆರಾಯ ಮಗನು, ಇವನು ಅಜರ್ಯನ ಮಗನು,
ERVKN   ಇವೆಲ್ಲವೂ ಕಳೆದ ಬಳಿಕ, ಪರ್ಶಿಯ ರಾಜನಾದ ಅರ್ತಷಸ್ತನ ಆಳ್ವಿಕೆಯ ಕಾಲದಲ್ಲಿ ಎಜ್ರನು ಬಾಬಿಲೋನಿನಿಂದ ಜೆರುಸಲೇಮಿಗೆ ಬಂದನು. ಎಜ್ರನು ಸೆರಾಯನ ಮಗನು; ಸೆರಾಯನು ಅಜರ್ಯನ ಮಗನು; ಅಜರ್ಯನು ಹಿಲ್ಕೀಯನ ಮಗನು.