Bible Language

Genesis 34:3 (ISAIAH_14_1)

Versions

KNV   ಅವನ ಮನಸ್ಸು ಯಾಕೋಬನ ಮಗಳಾದ ದೀನಳನ್ನು ಅಂಟಿಕೊಂಡಿತ್ತು. ಅವನು ಹುಡುಗಿಯನ್ನು ಪ್ರೀತಿಮಾಡಿ ಆಕೆಯೊಂದಿಗೆ ದಯೆ ಯಿಂದ ಮಾತನಾಡಿದನು.
ERVKN   ಶೆಕೆಮನಿಗೆ ದೀನಳ ಮೇಲೆ ಪ್ರೀತಿಯುಂಟಾಗಿ ಆಕೆಯನ್ನು ಮದುವೆ ಮಾಡಿಕೊಳ್ಳಲು ಇಷ್ಟಪಟ್ಟನು. ಅವನು ತನ್ನನ್ನು ಮದುವೆಯಾಗಬೇಕೆಂದು ಆಕೆಯ ಸಂಗಡ ಮನವೊಲಿಸುವ ಮಾತುಗಳನ್ನಾಡಿದನು.