Bible Language

Genesis 36:13 (ISAIAH_14_1)

Versions

KNV   ರೆಗೂವೇಲನ ಮಕ್ಕಳು ಯಾರಂದರೆ: ನಹತ್‌ ಜೆರಹ ಶಮ್ಮಾ ಮಿಜ್ಜಾ; ಇವರು ಏಸಾವನ ಹೆಂಡತಿ ಯಾದ ಬಾಸೆಮತಳ ಕುಮಾರರು.
ERVKN   ರೆಗೂವೇಲನಿಗೆ ನಾಲ್ಕು ಮಂದಿ ಗಂಡುಮಕ್ಕಳಿದ್ದರು: ನಹತ್, ಜೆರಹ, ಶಮ್ಮಾ ಮತ್ತು ಮಿಜ್ಜಾ. ಇವರು ಏಸಾವನ ಮೊಮ್ಮಕ್ಕಳು. ಇವರು ಏಸಾವನ ಹೆಂಡತಿಯಾದ ಬಾಸೆಮತಳ ಸಂತತಿಯವರು.