Bible Language

Hebrews 12:21 (ISAIAH_14_1)

Versions

KNV   ಇದಲ್ಲದೆ ಅಲ್ಲಿ ತೋರಿದ್ದು ಅಷ್ಟು ಭಯಂಕರವಾಗಿದ್ದದರಿಂದ ಮೋಶೆಯು--ನನಗೆ ಬಹು ಭಯವಾಗುತ್ತದೆ, ನಡು ಗುತ್ತೇನೆ ಎಂದು ಹೇಳಿದನು).
ERVKN   ಜನರು ಅಂದು ಕಂಡದ್ದು ಭಯಂಕರವಾಗಿದ್ದುದರಿಂದ ಮೋಶೆಯು, “ನಾನು ಭಯದಿಂದ ನಡುಗುತ್ತಿದ್ದೇನೆ” ಎಂದು ಹೇಳಿದನು.