Bible Language

Isaiah 10:25 (ISAIAH_14_1)

Versions

KNV   ಇನ್ನು ಸ್ವಲ್ಪ ಕಾಲದಲ್ಲಿ, (ನಿಮ್ಮ ಮೇಲಿನ) ಉಗ್ರವು ತೀರಿ ನನ್ನ ಕೋಪವು ಅವರ ನಾಶನಕ್ಕಾ ಗುವದು.
ERVKN   ಆದರೆ ಸ್ವಲ್ಪ ಸಮಯದ ನಂತರ ನನ್ನ ಸಿಟ್ಟು ತಣ್ಣಗಾಗುವದು. ಅಶ್ಶೂರವು ಸಾಕಷ್ಟು ನಿಮ್ಮನ್ನು ಶಿಕ್ಷಿಸಿದನೆಂದು ನಾನು ತೃಪ್ತಿಗೊಳ್ಳುವೆನು.”