Bible Language

Isaiah 10:26 (ISAIAH_14_1)

Versions

KNV   ಸೈನ್ಯಗಳ ಕರ್ತನು ಓರೇಬನ ಬಂಡೆಯ ಬಳಿಯಲ್ಲಿ ಮಿದ್ಯಾನ್ಯರನ್ನು ಹತಮಾಡಿದಂತೆ ಆತನು ಕೋಲನ್ನು ಸಮುದ್ರದ ಮೇಲೆ ಚಾಚಿ, ಐಗುಪ್ತ್ಯರ ಮೇಲೆ ಎತ್ತಿದಂತೆ ಎತ್ತುವನು.
ERVKN   ಬಳಿಕ ಸರ್ವಶಕ್ತನಾದ ಯೆಹೋವನು ಕೊರಡೆಯಿಂದ ಅಶ್ಶೂರವನ್ನು ಹೊಡೆಯುವನು. ಹಿಂದಿನ ಕಾಲದಲ್ಲಿ ಓರೇಬ್ ಬಂಡೆಯ ಮೇಲೆ ಮಿದ್ಯಾನ್ಯರನ್ನು ಯೆಹೋವನು ಹೇಗೆ ಸೋಲಿಸಿದನೋ ಹಾಗೆಯೇ ಅಶ್ಶೂರವನ್ನು ಸೋಲಿಸುವನು. ಹಿಂದಿನ ಕಾಲದಲ್ಲಿ ಯೆಹೋವನು ಈಜಿಪ್ಟನ್ನು ಶಿಕ್ಷಿಸಿದನು. ಆತನು ಕೋಲನ್ನೆತ್ತಿ ಸಮುದ್ರ ಮಾರ್ಗವಾಗಿ ತನ್ನ ಜನರನ್ನು ಈಜಿಪ್ಟಿನಿಂದ ಹೊರ ನಡಿಸಿದನು. ಅದೇ ರೀತಿಯಲ್ಲಿ ಅಶ್ಶೂರದಿಂದ ಯೆಹೋವನು ತನ್ನ ಜನರನ್ನು ರಕ್ಷಿಸಿ ಬಿಡಿಸುವನು.