Bible Language

Isaiah 10:31 (ISAIAH_14_1)

Versions

KNV   ಮದ್ಮೇನ ದಿಕ್ಕಾಪಾಲಾಯಿತು; ಗೇಬೀಮಿನ ನಿವಾಸಿ ಗಳು ಓಡಿಹೋಗಲು ಕೂಡಿಕೊಂಡರು.
ERVKN   ಮದ್ಮೇನಾದ ಜನರು ಓಡಿಹೋಗುತ್ತಿದ್ದಾರೆ. ಗೇಬೀಮಿನ ಜನರು ಅವಿತುಕೊಂಡಿದ್ದಾರೆ.