Bible Language

Isaiah 45:12 (ISAIAH_14_1)

Versions

KNV   ನಾನು ಭೂಮಿಯನ್ನು ಉಂಟುಮಾಡಿ, ಅದರ ಮೇಲೆ ಮನು ಷ್ಯನನ್ನು ಸೃಷ್ಟಿಸಿದೆನು; ನನ್ನ ಕೈಗಳೇ ಆಕಾಶಗಳನ್ನು ವಿಸ್ತರಿಸಿದವು ಮತ್ತು ನಾನು ಅದರ ಸೈನ್ಯಕ್ಕೆಲ್ಲಾ ಅಪ್ಪಣೆ ಕೊಟ್ಟೆನು.
ERVKN   ಭೂಮಿಯನ್ನು ನಿರ್ಮಿಸಿದವನೂ ಅದರಲ್ಲಿ ವಾಸಿಸುವ ಎಲ್ಲಾ ಜನರನ್ನು ಉಂಟು ಮಾಡಿದವನೂ ನಾನೇ. ನನ್ನ ಸ್ವಹಸ್ತದಿಂದ ಆಕಾಶಮಂಡಲವನ್ನು ನಿರ್ಮಿಸಿದ್ದೇನೆ. ಆಕಾಶದಲ್ಲಿರುವ ಎಲ್ಲಾ ನಕ್ಷತ್ರಪುಂಜಗಳನ್ನು ನನ್ನ ಹತೋಟಿಯಲ್ಲಿಟ್ಟಿದ್ದೇನೆ.