Bible Language

Job 36:31 (ISAIAH_14_1)

Versions

KNV   ಅವುಗಳಿಂದ ಜನಗಳಿಗೆ ಆತನು ನ್ಯಾಯ ತೀರಿಸುತ್ತಾನೆ; ಸಮೃದ್ಧಿಯಾಗಿ ಆತನು ಆಹಾರ ಕೊಡುತ್ತಾನೆ.
ERVKN   ಜನಾಂಗಗಳನ್ನು ಹತೋಟಿಯಲ್ಲಿಡುವುದಕ್ಕಾಗಿಯೂ ಬೇಕಾದಷ್ಟು ಆಹಾರವನ್ನು ಕೊಡುವುದಕ್ಕಾಗಿಯೂ ದೇವರು ಅವುಗಳನ್ನು ಉಪಯೋಗಿಸುವನು.