Bible Language

Job 4:11 (ISAIAH_14_1)

Versions

KNV   ಪ್ರಾಯದ ಸಿಂಹವು ಕೊಳ್ಳೆ ಇಲ್ಲದರಿಂದ ನಾಶವಾಗುತ್ತದೆ. ಸಿಂಹದ ಮರಿಗಳು ಚದುರಿಸಲ್ಪಡುತ್ತವೆ.
ERVKN   ದುಷ್ಟರು ಆಹಾರವಿಲ್ಲದ ಸಿಂಹಗಳಂತಿದ್ದು ಸಾಯುವರು; ಅವರ ಮಕ್ಕಳು ಚದರಿಹೋಗಿ ಅಳಿದು ಹೋಗುವರು.