Bible Language

Leviticus 25:30 (ISAIAH_14_1)

Versions

KNV   ಆದರೆ ವರುಷವು ಪೂರ್ಣವಾಗುವದರೊಳಗಾಗಿ ಅದು ಬಿಡುಗಡೆಯಾಗದಿದ್ದರೆ ಗೋಡೆಯ ಪಟ್ಟಣದೊಳಗಿರುವ ಮನೆಯು ಅದನ್ನು ಕೊಂಡುಕೊಂಡವನಿಗೆ ಅವನ ತಲತಲಾಂತರಕ್ಕೂ ಸ್ಥಿರವಾಗಿಡಲ್ಪಡಬೇಕು; ಸಂಭ್ರಮದ ವರುಷದಲ್ಲಿ ಅದು ಬಿಡುಗಡೆಯಾಗ ಬಾರದು.
ERVKN   ಆದರೆ ಮಾಲಿಕನು ಒಂದು ವರ್ಷ ಪೂರ್ಣಗೊಳ್ಳುವ ಮೊದಲು ಮನೆಯನ್ನು ಮರಳಿಕೊಂಡುಕೊಳ್ಳದಿದ್ದರೆ, ಆಗ ಪೌಳಿಗೋಡೆಯುಳ್ಳ ಪಟ್ಟಣದಲ್ಲಿರುವ ಮನೆಯು ಅದನ್ನು ಕೊಂಡುಕೊಂಡವನಿಗೂ ಅವನ ಸಂತತಿಯವರಿಗೂ ಸೇರುವುದು. ಮನೆಯು ಜ್ಯೂಬಿಲಿ ವರ್ಷದಲ್ಲಿ ಅದರ ಮೊದಲಿನ ಯಜಮಾನನಿಗೆ ಸೇರುವುದಿಲ್ಲ.