Bible Language

Luke 1:20 (ISAIAH_14_1)

Versions

KNV   ಇಗೋ, ತಕ್ಕ ಕಾಲದಲ್ಲಿ ನೆರವೇರುವ ನನ್ನ ಮಾತುಗಳನ್ನು ನೀನು ನಂಬದೆ ಹೋದದರಿಂದ ಸಂಗತಿಗಳು ಈಡೇರುವ ದಿನದ ವರೆಗೆ ನೀನು ಮೂಕನಾಗಿದ್ದು ಮಾತನಾಡಲಾರದೆ ಇರುವಿ ಅಂದನು.
ERVKN   ಈಗ ಕೇಳು! ಸಂಗತಿಗಳು ನೆರವೇರುವ ತನಕ ನೀನು ಮೂಕನಾಗಿರುವೆ. ಏಕೆಂದರೆ ನೀನು ನನ್ನ ಮಾತನ್ನು ನಂಬಲಿಲ್ಲ. ಆದರೆ ನಾನು ಹೇಳಿದ ಸಂಗತಿಗಳು ಖಂಡಿತವಾಗಿ ನೆರವೇರುತ್ತವೆ” ಎಂದು ಹೇಳಿದನು.